ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
27 ಮೇ 2022
Others
ಭಾರತದೆಲ್ಲೆಡೆ ಖಾಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 32 ಅಜಿಎಂ, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್ ರೀತಿಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 12/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕದ ವಲಯಗಳಲ್ಲಿ ನೇಮಕ ಮಾಡಲಾಗುತ್ತದೆ
Job Overview
- No. of posts
- 35
- Start Date
- 21 ಮೇ 2022
- End Date
- 12 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ ಅವರನ್ನು ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ BTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೋಡಲ ಆದ್ಯತೆ ನೀಡಲಾಗುವುದು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 750 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಮಿಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.