ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 65 ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : ಒಟ್ಟು 65 ಹುದ್ದೆಗಳು
ವಲಯ ಸಲಹೆಗಾರ - 1 ಹುದ್ದೆ
ಮ್ಯಾನೇಜರ್ (ಕ್ರೆಡಿಟ್ ವಿಶ್ಲೇಷಕ) - 55 ಹುದ್ದೆಗಳು
ಮ್ಯಾನೇಜರ್ (ಪ್ರಾಜೆಕ್ಟ್ಸ್ ಡಿಜಿಟಲ್ ಪಾವತಿಗಳು) - 5 ಹುದ್ದೆಗಳು
ಮ್ಯಾನೇಜರ್ (ಉತ್ಪನ್ನಗಳ ಡಿಜಿಟಲ್ ಪಾವತಿಗಳು/ಕಾರ್ಡ್‌ಗಳು) - 2 ಹುದ್ದೆಗಳು
ಮ್ಯಾನೇಜರ್ (ಉತ್ಪನ್ನಗಳ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು) - 2 ಹುದ್ದೆಗಳು.
- No. of posts
- 65
- Start Date
- 22 ನವೆಂಬರ್ 2022
- End Date
- 12 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ/ CA/ CFA/ ICWA/MBA/ MMS/BE/ B.Tech/MCA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ವಲಯ ಸಲಹೆಗಾರ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
- SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಟ 25 ವರ್ಷ ವಯಸ್ಸು ಹಾಗೂ ಗರಿಷ್ಟ 62 ವರ್ಷ ವಯೋಮಿತಿಯನ್ನು ಹೊಂದಿರುವ ಅಭರ್ತಿಗಳು ಅರ್ಜಿ ಸಲ್ಲಿಸಬಹುದು.
* ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.