ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ವೈಸ್ ಪ್ರೆಸಿಡೆಂಟ್ & ಹೆಡ್, ಡೈಲ್ಲೆರ್ ಒಪೆರಷನ್ಸ್,ಕಮಾಂಡ್ ಸೆಂಟರ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:11
* Vice President & Head : 1
* Senior Special ExecutiveProgram Manager : 4
* Customer experience, Training & Scripts Manager : 2
* Command Centre Manager : 3
* Senior Special Executive- Dialler Operations :1
- No. of posts
- 11
- Start Date
- 13 ಎಪ್ರಿಲ್ 2022
- End Date
- 4 ಮೇ 2022
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Fee:
* ಅರ್ಜಿ ಶುಲ್ಕವಾಗಿ ರೂ.750/- ಪಾವತಿಸಬೇಕು.
* ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.