ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:7 ಸೆಪ್ಟೆಂಬರ್ 2023
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 107 ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಆರ್ಮರ್ ಮತ್ತು ರೂಮ್ ಆಪರೇಟರ್ ಹುದ್ದೆಗಳಿವೆ . ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಹುದ್ದೆಗಳ ವಿವರ : 107
ಆರ್ಮರ್ - 18
ರೂಮ್ ಆಪರೇಟರ್ - 89
No. of posts: 107
Comments