ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PUC
Published by: Bhagya R K
|
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 107 ವಿವಿಧ ಹುದ್ದೆಗಳಿಗೆ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಆರ್ಮರ್ ಮತ್ತು ರೂಮ್ ಆಪರೇಟರ್ ಹುದ್ದೆಗಳಿವೆ . ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

ಹುದ್ದೆಗಳ ವಿವರ : 107
ಆರ್ಮರ್ - 18 
ರೂಮ್ ಆಪರೇಟರ್ - 89

Job Overview
No. of posts
107
Start Date
7 ಸೆಪ್ಟೆಂಬರ್ 2023
End Date
5 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-08-2023 ಅನ್ವಯವಾಗುವಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

To Download the official notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.