Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:18 ಸೆಪ್ಟೆಂಬರ್ 2023
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 442 ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಪ್ ಮ್ಯಾನೇಜರ್, ಸ್ಪೆಷಲಿಸ್ಟ್ ಸೇರಿದಂತೆ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಮ್ಯಾನೇಜರ್ ಸಹಿತ ಹುದ್ದೆಗಳು.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  442

Comments

Suresha Sk ಸೆಪ್ಟೆ. 27, 2023, 9:35 ಅಪರಾಹ್ನ