Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
18 ಸೆಪ್ಟೆಂಬರ್ 2023 Others
Tags: Degree

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 442 ಅಸಿಸ್ಟೆಂಟ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಪ್ ಮ್ಯಾನೇಜರ್, ಸ್ಪೆಷಲಿಸ್ಟ್ ಸೇರಿದಂತೆ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 06/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಮ್ಯಾನೇಜರ್ ಸಹಿತ ಹುದ್ದೆಗಳು.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Advertisement • Go Ad-Free
Job Overview
No. of posts
442
Start Date
18 ಸೆಪ್ಟೆಂಬರ್ 2023
End Date
6 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE/ B.Tech/ MCA/ M.Tech/ M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು. 
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 30-04-2023 ಅನ್ವಯವಾಗುವಂತೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ ಸಡಿಲಿಕೆ : 
OBC ಅಭ್ಯರ್ಥಿಗಳಿಗೆ 3 ವರ್ಷ 
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.