ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ಮೇ 2023
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 217 ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಹಿರಿಯ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ 3 ವರ್ಷಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲೂ ಕೂಡಾ ಹುದ್ದೆಗಳು ಖಾಲಿ ಇವೆ.
No. of posts: 217
Comments