ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
03 ಮೇ 2023
Others
Job Overview
- No. of posts
- 217
- Start Date
- 3 ಮೇ 2023
- End Date
- 19 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೃತ್ತಿ ಅನುಭವ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBA/ Diploma/ MCA/ MTech/ MSc/ BE/ BTech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು, ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ/ OBC/ EWS ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಿರಬಾರದು.
Apply online SBI Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.