ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
10 ಜುಲೈ 2024 Others
Tags: Degree

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 16 ಸೀನಿಯರ್ ವೈಸ್ ಪ್ರೆಸಿಡೆಂಟ್, ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್, ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24 ಜುಲೈ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Job Overview
No. of posts
16
Start Date
10 ಜುಲೈ 2024
End Date
24 ಜುಲೈ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 16
ಸೀನಿಯರ್ ವೈಸ್ ಪ್ರೆಸಿಡೆಂಟ್ - 02
ಅಸಿಸ್ಟಂಟ್ ವೈಸ್ ಪ್ರೆಸಿಡೆಂಟ್ -  03
ಮ್ಯಾನೇಜರ್ - 04
ಡೆಪ್ಯುಟಿ ಮ್ಯಾನೇಜರ್ - 07

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.