ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 68 ಕ್ರೀಡಾವಲಯದ ಸಾಧಕರಿಗೆ ಆಫೀಸರ್ ಮತ್ತು ಕ್ಲರಿಕಲ್ ಸಿಬ್ಬಂದಿ ಮೀಸಲಿಟ್ಟಿದ್ದು ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಾಸ್ಕೆಟ್‌ಬಾಲ್, ಕ್ರಿಕೆಟ್, ಫುಟ್‌ಬಾಲ್, ಹಾಕಿ, ವಾಲಿಬಾಲ್, ಕಬಡ್ಡಿ, ಟೇಬಲ್ ಟೆನಿಸ್ ಮತ್ತು ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 68
- Start Date
- 25 ಜುಲೈ 2024
- End Date
- 14 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 68
ಆಫಿಸರ್ - 17
ಕ್ಲರಿಕಲ್ ಸಿಬ್ಬಂದಿ - 51
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ ₹750/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.