Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:5 ಸೆಪ್ಟೆಂಬರ್ 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ58 ಡೆಪ್ಯುಟಿ ವೈಸ್ ಪ್ರೆಸಿಡೆಂಟ್, ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್, ಸೀನಿಯರ್ ಸ್ಪೆಷಲ್ ಎಕ್ಸಿ ಕ್ಯುಟಿವ್ ಸೇರಿದಂತೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ24 ಸೆಪ್ಟೆಂಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  58

Comments