Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 1497 ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:14 ಅಕ್ಟೋಬರ್ 2024
not found

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1497 ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ14 ಅಕ್ಟೋಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1497

Comments

User ಅಕ್ಟೋ. 14, 2024, 3:17 ಅಪರಾಹ್ನ