ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 1497 ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ 1497 ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
14 ಅಕ್ಟೋಬರ್ 2024 Others
Tags: Degree

ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1497 ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14 ಅಕ್ಟೋಬರ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
1497
Start Date
14 ಸೆಪ್ಟೆಂಬರ್ 2024
End Date
14 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech / MCA/ M. Tech/ M.Sc/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.