ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 169 ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಸಿವಿಲ್), ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಎಲೆಕ್ಟ್ರಿಕಲ್) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಫೈರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 169
- Start Date
- 22 ನವೆಂಬರ್ 2024
- End Date
- 12 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಲಿಖಿತ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 22 ನವೆಂಬರ್ 2024 ಹಾಗೂ ಕೊನೆಯ 12 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 169
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಸಿವಿಲ್) - 43
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಎಲೆಕ್ಟ್ರಿಕಲ್) - 25
ಅಸಿಸ್ಟೆಂಟ್ ಮ್ಯಾನೇಜರ್ (ಇಂಜಿನಿಯರ್- ಫೈರ್) - 101
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತ್ತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.