Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:25 ಜನವರಿ 2025
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2025 ನೇ ಸಾಲಿನ ಟ್ರೇಡ್ ಫೈನಾನ್ಸ್ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಅರ್ಹತೆಯನ್ನು ಪೂರೈಸಿದರೆ, ಅಧಿಸೂಚನೆಯನ್ನು ಓದಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆ ಹೆಸರು : ಟ್ರೇಡ್ ಫೈನಾನ್ಸ್ ಅಧಿಕಾರಿ 2025  
ಅಧಿಸೂಚನೆ ಸಂಖ್ಯೆ : CRPD/SCO/2024-25/26


ಅರ್ಜಿ ಶುಲ್ಕ :  
- ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ : ₹750 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
- SC/ST/PwBD ಅಭ್ಯರ್ಥಿಗಳಿಗೆ ಶುಲ್ಕ ಶುಲ್ಕ ಇರುವುದಿಲ್ಲ.  
- ಪಾವತಿ ವಿಧಾನ: ಆನ್ಲೈನ್ ಮೂಲಕ  


ಪ್ರಮುಖ ದಿನಾಂಕಗಳು :  
- ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ ಮತ್ತು ಶುಲ್ಕ ಪಾವತಿ: 03-ಜನವರಿ -2025  
- ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-ಫೆಬ್ರುವರಿ-2025  


ವಯೋಮಿತಿಯು (01-04-2024 ರಲ್ಲಿ) :  
- ಕನಿಷ್ಠ ವಯೋಮಿತಿ: 23 ವರ್ಷ  
- ಗರಿಷ್ಠ ವಯೋಮಿತಿ: 32 ವರ್ಷ  
- ವಯೋಮಿತಿಗೆ ಅನುಕೂಲತೆಗಳು ನಿಯಮಾನುಸಾರ ದೊರೆಯುತ್ತವೆ.


ಅರ್ಹತೆ :  
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ:
ಹುದ್ದೆ ಹೆಸರು : ಟ್ರೇಡ್ ಫೈನನ್ಸ್ ಆಫೀಸರ್
ಒಟ್ಟು ಹುದ್ದೆಗಳು : 150


ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಮತ್ತು ಪೂರ್ಣ ನೋಟಿಫಿಕೇಶನ್ ವೀಕ್ಷಿಸಲು ಈ ಕೆಳಗಿನ ಲಿಂಕ್ ಗಳನ್ನು ಬಳಸಿ:

ಈ ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಹಾಗೂ ಅರ್ಜಿ ಸಲ್ಲಿಕೆ ಮಾಹಿತಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

Comments