ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ 1422 ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ 1422 ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
19 ಅಕ್ಟೋಬರ್ 2022 Others State Important

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 1422 ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/11/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 1422
ಸರ್ಕಲ್ ಆಧಾರಿತ ಅಧಿಕಾರಿ : 1400 
ಬ್ಯಾಕ್ ಲಾಗ್ ಹುದ್ದೆಗಳು : 22

Job Overview
No. of posts
1422
Start Date
18 ಅಕ್ಟೋಬರ್ 2022
End Date
7 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಸರ್ಕಲ್ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ 
PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.  

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.