ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Savita Halli
02 ಸೆಪ್ಟೆಂಬರ್ 2022
Others
State
Important
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ ವಿಶೇಷ ಕೇಡರ್ ಅಧಿಕಾರಿ (SCO) ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
Job Overview
- No. of posts
- 714
- Start Date
- 2 ಸೆಪ್ಟೆಂಬರ್ 2022
- End Date
- 20 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ಮೂಲಕ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/- ರೂ. ಅನ್ನು ಆನ್ ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 30 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online : SBI SCO Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.