Loading..!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಮಾರ್ಚ್ 2023
not found

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 868 ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಕನಿಷ್ಠ 1 ವರ್ಷ ಗರಿಷ್ಠ 3 ವರ್ಷಗಳ ಅವಧಿಯ ವರೆಗೆ ಆಯ್ಕೆಮಾಡಿಕೊಳ್ಳಲಾಗುತ್ತಿದೆ. PWD ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿರಿಸಲಾಗಿದೆ, ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

No. of posts:  868

Comments