ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ದಲ್ಲಿ ಭರ್ಜರಿ ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
13 ಮಾರ್ಚ್ 2023 Others

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 868 ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಕನಿಷ್ಠ 1 ವರ್ಷ ಗರಿಷ್ಠ 3 ವರ್ಷಗಳ ಅವಧಿಯ ವರೆಗೆ ಆಯ್ಕೆಮಾಡಿಕೊಳ್ಳಲಾಗುತ್ತಿದೆ. PWD ಅಭ್ಯರ್ಥಿಗಳಿಗೆ 45 ಹುದ್ದೆಗಳನ್ನು ಮೀಸಲಿರಿಸಲಾಗಿದೆ, ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 

Job Overview
No. of posts
868
Start Date
10 ಮಾರ್ಚ್ 2023
End Date
31 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.