ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

|
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 477 ವಿವಿದ ಹುದ್ದೆಗಳಿಗೆ(ಡೆವಲಪರ್, ಸಿಸ್ಟಮ್ / ಸರ್ವರ್ ನಿರ್ವಾಹಕರು) ನೇಮಕಾತಿಗಾಗಿ ಎಸ್ ಬಿ ಐ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. ★ ಪ್ರಮುಖ ದಿನಾಂಕಗಳು:- * ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-09-2019 * ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2019 * ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 20-10-2019 * ಆನ್‌ಲೈನ್ ಪರೀಕ್ಷೆಗೆ ಕರೆ ಪತ್ರ ಡೌನ್‌ಲೋಡ್ ಮಾಡುವ ತಾತ್ಕಾಲಿಕ ದಿನಾಂಕ: 10-10-2019
Job Overview
No. of posts
477
Start Date
6 ಸೆಪ್ಟೆಂಬರ್ 2019
End Date
25 ಸೆಪ್ಟೆಂಬರ್ 2019
Employment Type
FULL_TIME
Organization
KPSC Vaani (Website)
Location
KA,
Selection Procedure:
ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರುತ್ತದೆ.
Qualification:
ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ ಪದವೀಧರ, ಬಿಇ / ಬಿಟೆಕ್, ಎಂಬಿಎ, ಸಿಎ, ಸಿಎಫ್‌ಎ, ಪಿಜಿಡಿಎಂ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಸಂಬಂಧಿತ ನೀಡಲಾದ ಪ್ರಮಾಣಪತ್ರ.
Fee:
ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.
Age Limit:
23 ರಿಂದ 35 ವರ್ಷಗಳು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

** ಅಭ್ಯರ್ಥಿಗಳು ಈ ಅಧಿಸೂಚನೆ ಕುರಿತು ಹೆಚ್ಚಿನ ಸವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.