ಮಂಡ್ಯ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹಾಗೂ ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ
|
Job Overview
- No. of posts
- 20
- Start Date
- 25 ಜೂನ್ 2018
- End Date
- 18 ಜುಲೈ 2018
- Employment Type
- FULL_TIME
- Organization
- KPSC Vaani (Website)
- Location
- ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ, KA,
Selection Procedure:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ಐದು ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, ನಲ್ವತ್ತೈದು ನಿಮಿಷಗಳಲ್ಲಿ ಲಿಪ್ಯಂತರ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.