ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Job Overview
- No. of posts
- 45
- Start Date
- 27 ಜನವರಿ 2020
- End Date
- 12 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
Fee:
* ಸಾಮಾನ್ಯ ಮತ್ತು OBC ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
ದಿನಾಂಕ ಅಕ್ಟೋಬರ್ 31,2019 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.