ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳಿಗೆ ಅರ್ಜಿ ಆಹ್ವಾನ

Published by: Mallappa Myageri
|
ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾದ ಭಾರತೀಯ ಸ್ಟೇಟ್ ಬ್ಯಾಂಕ್ ಇಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ 606 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 18-10-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
1. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಆರಂಭಿಕ ದಿನಾಂಕ: 28-09-2021
2. ಆನ್‌ಲೈನ್ ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 18-10-2021
3. ಅರ್ಜಿ ವಿವರಗಳನ್ನು ಸಂಪಾದಿಸಲು ಕೊನೆಯ ದಿನಾಂಕ: 18-10-2021
4. ನಿಮ್ಮ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-11-2021
5. ಪರೀಕ್ಷೆಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ದಿನಾಂಕ: 03-11-2021
6. ಲಿಖಿತ ಪರೀಕ್ಷೆಯ ದಿನಾಂಕ 15-11-2021
Job Overview
No. of posts
606
Start Date
28 ಸೆಪ್ಟೆಂಬರ್ 2021
End Date
18 ಅಕ್ಟೋಬರ್ 2021
Last Payment
18 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗನುಗುಣವಾಗಿ ಆಯ್ಕೆ ಪಟ್ಟಿ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಂ.ಬಿ.ಎ / ಪಿ.ಜಿ.ಡಿ.ಬಿ.ಎ / ಪಿ.ಜಿ.ಡಿ.ಎಂ, ಎಂ.ಎ / ಎಂ.ಎಸ್ಸಿ, ಪದವಿ, ಸ್ನಾತಕೋತ್ತರ ಪದವಿ, ಸಿ.ಎ / ಸಿ.ಎಫ್.ಎ ಜೊತೆಗೆ ಸಂಬಂಧಿಸಿದ ವಿಭಾಗಗಳಲ್ಲಿ ಅನುಭವವನ್ನು ಹೊಂದಿರಬೇಕು.
Fee:
ಅರ್ಜಿ ಶುಲ್ಕ

ಸಾಮಾನ್ಯ/ EWC/ OBC ಗಾಗಿ: ರೂ .750/-

SC/ ST/ PwD ಗಾಗಿ: ಶೂನ್ಯ

ಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳ ಮೂಲಕ ಆನ್‌ಲೈನ್ ಮೂಲಕ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 20 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅರ್ಹರು.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.