ಎಸ್‌ಬಿಐ(SBI) ಬ್ಯಾಂಕ್ನಲ್ಲಿ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
|
Job Overview
- No. of posts
- 65
- Start Date
- 21 ಮೇ 2019
- End Date
- 12 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್, ಸ್ನಾತಕೋತ್ತರ ಪದವಿ ಮತ್ತು ಸಿಎ / ಎಂಬಿಎ/ ಪಿಜಿಡಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Fee:
ಸಾಮಾನ್ಯ / ಓಬಿಸಿ/ ಇಡಬ್ಲ್ಯೂಎಸ್ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
Age Limit:
ಹುದ್ದೆಗಳಿಗನುಸಾರ 27 ರಿಂದ ಗರಿಷ್ಟ 63 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪಿಡಬ್ಲ್ಯೂಡಿ (ಸಾಮಾನ್ಯ / ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಪಿಡಬ್ಲ್ಯೂಡಿ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Comments