ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹುದ್ದೆಗೆ ಅರ್ಜಿ – 2018

|
ನ್ಯಾಯ ವಿಜ್ಞಾನ ಪ್ರಯೋಗಾಲಯ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ವೈಜ್ಞಾನಿಕ ಅಧಿಕಾರಿಗಳ ಹುದ್ದೆಗೆ ಅರ್ಜಿ – 2018
ವೈಜ್ಞಾನಿಕ ಅಧಿಕಾರಿಗಳ ಆಯ್ಕೆ ಸಮಿತಿಯ ಅಧ್ಯಕ್ಪರು ಮತ್ತು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ನೇಮಕಾತಿ) ರವರು ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲು ಕರ್ನಾಟಕ ರಾಜ್ಯ (ನ್ಯಾಯ ವಿಜ್ಞಾನ ಪ್ರಯೋಗಾಲಯ ಸೇವೆಗಳು) (ನೇಮಕಾತಿ) ನಿಯಮ, 2017 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Job Overview
No. of posts
18
Start Date
28 ಫೆಬ್ರುವರಿ 2018
End Date
21 ಮಾರ್ಚ್ 2018
Last Payment
23 ಮಾರ್ಚ್ 2018
Employment Type
FULL_TIME
Organization
KPSC Vaani (Website)
Location
ಕರ್ನಾಟಕ ರಾಜ್ಯ, KA,
Selection Procedure:
ಅರ್ಹ ಅಭ್ಯರ್ಥಿಗಳಿಗೆ 150 ಅಂಕಗಳಿಗೆ ವಸ್ತು ನಿಷ್ಠ ಮಾದರಿಯ ಎರಡು ಪತ್ರಿಕೆಗಳನ್ನೊಳಗೊಂಡ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆನ್ನು ನಡೆಸಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ ಸಂಬಂದಿಸಿದ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಪೂರೈಸಿರಬೇಕು
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ¸ ಸೇರಿದ ಅಭ್ಯರ್ಥಿಗಳಿಗೆ 100/-

ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
Age Limit:
ಸಾಮಾನ್ಯ ಅಭ್ಯರ್ಥಿಗಳಿಗೆ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 21.03.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು
ಆ) ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು.
ಇ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.
Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.