Loading..!

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಸನ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:16 ಡಿಸೆಂಬರ್ 2019
not found
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಅಧೀನದಲ್ಲಿ ನಡೆಯುತ್ತಿರುವ ಹಾಸನದಲ್ಲಿರುವ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ದಿನಾಂಕ ಡಿಸೆಂಬರ್ 10, 2019 ರೊಳಗಾಗಿ ಅಭ್ಯರ್ಥಿಗಳು ತಮ್ಮ ವಿವರಗಳನ್ನು ಸಲ್ಲಿಸಲು ಕೋರಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಅಧಿಕೃತ ಜಾಲತಾಣದಿಂದ ಪಡೆಯಬಹುದು

ಖಾಲಿ ಇರುವ ಹುದ್ದೆಗಳ ವಿವರಗಳು ಈ ಕೆಳಗಿನಂತಿದೆ :
* ಪ್ರೊಫೆಸರ್ (Samhita Siddhanta)
* ಅಸೋಸಿಯೇಟ್ ಪ್ರೊಫೆಸರ್ (Samhita Siddhanta, Kriya Sharira)
* ಅಸಿಸ್ಟೆಂಟ್ ಪ್ರೊಫೆಸರ್ (Agada Tantra, Manasaroga, Prasuti Tantra)
* ಅಸಿಸ್ಟೆಂಟ್ ಪ್ರೊಫೆಸರ್ (ಸಂಸ್ಕೃತ)
* ರೆಸಿಡೆಂಟ್ ಮೆಡಿಕಲ್ ಆಫೀಸರ್
* ಫಾರ್ಮಕೊಲೊಜಿಸ್ಟ್(Pharmacologist)
* ವಾರ್ಡನ್ (ಪುರುಷ ಮತ್ತು ಮಹಿಳಾ)
* ಪರ್ಸನಲ್ ಸೆಕ್ರೆಟರಿ ಟು ಪ್ರಿನ್ಸಿಪಾಲ್
* ಲ್ಯಾಬ್ ಟೆಕ್ನಿಷಿಯನ್
* ನರ್ಸ್
* ಅಟೆಂಡರ್

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 10, 2019 ಕೊನೆಯ ದಿನಾಂಕವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದೊಳಗಾಗಿ ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಕ್ಕೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು

ಇ ಮೇಲ್ ವಿಳಾಸ: college@sdmcahhassan.org
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments