ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಸನ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಸನ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
08 ಡಿಸೆಂಬರ್ 2019 Others
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಅಧೀನದಲ್ಲಿ ನಡೆಯುತ್ತಿರುವ ಹಾಸನದಲ್ಲಿರುವ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ದಿನಾಂಕ ಡಿಸೆಂಬರ್ 10, 2019 ರೊಳಗಾಗಿ ಅಭ್ಯರ್ಥಿಗಳು ತಮ್ಮ ವಿವರಗಳನ್ನು ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ ಮಾಹಿತಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿಯ ಅಧಿಕೃತ ಜಾಲತಾಣದಿಂದ ಪಡೆಯಬಹುದು ಖಾಲಿ ಇರುವ ಹುದ್ದೆಗಳ ವಿವರಗಳು ಈ ಕೆಳಗಿನಂತಿದೆ : * ಪ್ರೊಫೆಸರ್ (Samhita Siddhanta) * ಅಸೋಸಿಯೇಟ್ ಪ್ರೊಫೆಸರ್ (Samhita Siddhanta, Kriya Sharira) * ಅಸಿಸ್ಟೆಂಟ್ ಪ್ರೊಫೆಸರ್ (Agada Tantra, Manasaroga, Prasuti Tantra) * ಅಸಿಸ್ಟೆಂಟ್ ಪ್ರೊಫೆಸರ್ (ಸಂಸ್ಕೃತ) * ರೆಸಿಡೆಂಟ್ ಮೆಡಿಕಲ್ ಆಫೀಸರ್ * ಫಾರ್ಮಕೊಲೊಜಿಸ್ಟ್(Pharmacologist) * ವಾರ್ಡನ್ (ಪುರುಷ ಮತ್ತು ಮಹಿಳಾ) * ಪರ್ಸನಲ್ ಸೆಕ್ರೆಟರಿ ಟು ಪ್ರಿನ್ಸಿಪಾಲ್ * ಲ್ಯಾಬ್ ಟೆಕ್ನಿಷಿಯನ್ * ನರ್ಸ್ * ಅಟೆಂಡರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 10, 2019 ಕೊನೆಯ ದಿನಾಂಕವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನದೊಳಗಾಗಿ ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಕ್ಕೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಇ ಮೇಲ್ ವಿಳಾಸ: college@sdmcahhassan.org
Job Overview
End Date
10 ಡಿಸೆಂಬರ್ 2019
Employment Type
FULL_TIME
Organization
KPSC Vaani (Website)
Location
ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಸನ, KA,
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ಇತಿಹಾಸದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.