ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ಅತಿದೊಡ್ಡ ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 1425 ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/02/2024 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ : 1425
Graduate in Mining Engg - 200
Graduate in Electrical Engg. - 50
Graduate in Mechanical Engg. - 50
Graduate in Civil Engg. - 30
Graduate in Electronics and Telecommunication -20
Technician Apprentices in Mining Engg./ Mining and Mine Surveying - 900
Technician Apprentices in Mechanical Engg. - 50
Technician Apprentices in Electrical Engg. - 75
Technician Apprentices in Civil Engg. - 50
- No. of posts
- 1425
- Start Date
- 16 ಫೆಬ್ರುವರಿ 2024
- End Date
- 27 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೊರೈಸಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.