ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಈ ಕೂಡಲೇ ಅರ್ಜಿ ಸಲ್ಲಿಸಿ
ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI )ದಲ್ಲಿ ಖಾಲಿ ಇರುವ ಒಟ್ಟು 97 ಜನರಲ್, ಲೀಗಲ್, ಇಂಫಾರ್ಮೇಶನ್ ಟೆಕ್ನಲಾಜಿ, ರಿಸರ್ಚ್ ಮತ್ತು ಆಫಿಷಿಯಲ್ ಲ್ಯಾಂಗ್ವೇಜ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 97
ಜನರಲ್ : 62
ಲೀಗಲ್ : 5
ಇಂಫಾರ್ಮೇಶನ್ ಟೆಕ್ನಲಾಜಿ : 25
ಇಂಜಿನಿಯರಿಂಗ್ : 2
ರಿಸರ್ಚ್ : 2
ಆಫಿಷಿಯಲ್ ಲ್ಯಾಂಗ್ವೇಜ್ : 2
Job Overview
- No. of posts
- 97
- Start Date
- 9 ಎಪ್ರಿಲ್ 2024
- End Date
- 13 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Diploma/ ಇಂಜಿನಿಯರಿಂಗ್/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 1000 ಅರ್ಜಿ ಶುಲ್ಕ ಹಾಗೂ SC/ST ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳಿಗೆ 3 ವರ್ಷ
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 05 ವರ್ಷ
PWBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Related Tags:
Degree
Comments