ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಈ ಕೂಡಲೇ ಅರ್ಜಿ ಸಲ್ಲಿಸಿ
ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ(SEBI )ದಲ್ಲಿ ಖಾಲಿ ಇರುವ ಒಟ್ಟು 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : ಜನವರಿ 5, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2022
- No. of posts
- 120
- Start Date
- 5 ಜನವರಿ 2022
- End Date
- 24 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 30 ವರ್ಷ
ಓಬಿಸಿ 33ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 35 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.