ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ಸೆಂಟರ್ ನಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Mallappa Myageri
16 ನವೆಂಬರ್ 2021
Others
State
ಭಾರತೀಯ ರಕ್ಷಣಾ ಸಚಿವಾಲಯದ ಬೆಂಗಳೂರು ಸೌಥ್ ಸೆಲೆಕ್ಷನ್ ಸೆಂಟರ್ ನಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳೆಗೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ,
ಮೆಸೆಂಜರ್ (MTS) 2, ವಾಚ್‌ಮನ್ (MTS) 1, ಸಫಾಯಿವಾಲಾ (MTS) 3, ಮೆಸ್ ವ್ಹೇಟರ್ 1, ರೂಮ್ ಆರ್ಡರ್‌ಲಿ 3 ಮತ್ತು ಮಸಾಲ್ಚಿ(Masalchi) - 1 ಹೀಗೆ ಒಟ್ಟು 11 ಹುದ್ದೆಗಳಿಗೆ ನವೆಂಬರ್ 13 ರಿಂದ ಆರಂಭವಾಗಿ ಒಟ್ಟು 45 ದಿನದೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
Job Overview
- No. of posts
- 11
- Start Date
- 13 ನವೆಂಬರ್ 2021
- End Date
- 27 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Bangalore , Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಪ್ರಾಕ್ಟಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 25 ವರ್ಷ ವಯೋಮಿತಿಯೊಳಗಿರಬೇಕು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.