ಸೀರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ಆಫೀಸ್ (SFIO)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಾಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸೀರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ಆಫೀಸ್ (SFIO)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಾಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
25 ಅಕ್ಟೋಬರ್ 2023 Others State
Tags: Degree

ಸೀರಿಯಸ್ ಫ್ರಾಡ್ ಇನ್ವೆಸ್ಟಿಗೇಷನ್ ಆಫೀಸ್ (SFIO)ಯಲ್ಲಿ ಖಾಲಿ ಇರುವ 91 ಸೀನಿಯರ್ ಕನ್ಸಲ್ಟೆಂಟ್, ಜೂನಿಯರ್ ಕನ್ಸಲ್ಟೆಂಟ್, ಯಂಗ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 08 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 91 
ಸೀನಿಯರ್ ಕನ್ಸಲ್ಟೆಂಟ್ - 03 
ಜೂನಿಯರ್ ಕನ್ಸಲ್ಟೆಂಟ್ - 62
ಯಂಗ್ ಪ್ರೊಫೆಸರ್ - 26 

Job Overview
No. of posts
91
Start Date
25 ಅಕ್ಟೋಬರ್ 2023
End Date
8 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ MBA / ICWA/ CA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 62 ವರ್ಷ ವಯೋಮಿತಿಯೊಳಗಿರಬೇಕು. 

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.