Loading..!

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ 98 ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:25 ಎಪ್ರಿಲ್ 2022
not found

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಶಿವಮೊಗ್ಗ ಇಲ್ಲಿ ಖಾಲಿ ಇರುವ 98 ಆಪ್ತ ಸಹಾಯಕರು/ಶೀಘ್ರಲಿಪಿಗಾರರು ಮತ್ತು ಕಿರಿಯ ಸಹಾಯಕರು, ವಾಹನ ಚಾಲಕ ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.


ಹುದ್ದೆಗಳ ವಿವರ : 98
ಆಪ್ತ ಸಹಾಯಕರು/ಶೀಘ್ರಲಿಪಿಗಾರರು : 1
ಕಿರಿಯ ಸಹಾಯಕರು : 73
ವಾಹನ ಚಾಲಕ : 1
ಅಟೆಂಡರ್ : 22
ಜಲಗಾರರು : 1 

No. of posts:  98

Comments