ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಇದರಲ್ಲಿ ಖಾಲಿ ಇರುವ ವಿವಿಧ 84 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
|
Job Overview
- No. of posts
- 84
- Start Date
- 25 ಫೆಬ್ರುವರಿ 2019
- End Date
- 22 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, KA,
Selection Procedure:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Qualification:
ಹುದ್ದೆಗಳಿಗನುಗುಣವಾಗಿ ಬೇರೆ ಬೇರೆ ವಿದ್ಯಾರ್ಹತೆಯಿದ್ದು ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು
Fee:
* ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 900/- ರೂಪಾಯಿ
* ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 450/- ರೂಪಾಯಿ
* ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 450/- ರೂಪಾಯಿ
Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ ದಿನಾಂಕ 22-03-2019 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.