Loading..!

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಡಿಸೆಂಬರ್ 2023
not found

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ ಡಿಸೆಂಬರ್ 22 2023 ಕೊನೆ ದಿನವಾಗಿದೆ.ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.  
ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ : 
sscl.recruitmentnotitication@gmail.com

No. of posts:  1

Comments