ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Engineering
Published by: Yallamma G
|
ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ  ಡಿಸೆಂಬರ್ 22 2023 ಕೊನೆ ದಿನವಾಗಿದೆ.ಈ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.  
ಅರ್ಜಿ ಸಲ್ಲಿಸಲು ಇ-ಮೇಲ್ ವಿಳಾಸ : 
sscl.recruitmentnotitication@gmail.com

Job Overview
No. of posts
1
Start Date
11 ಡಿಸೆಂಬರ್ 2023
End Date
22 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ, KA,
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE ಪದವಿಯನ್ನು ಹೊಂದಿರಬೇಕಾಗಿರುತ್ತದೆ ಮತ್ತು ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆಯನ್ನು ನೀಡಲಾಗುವುದು.
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.