ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ
|
Job Overview
- No. of posts
- 3
- Start Date
- 20 ಜೂನ್ 2019
- End Date
- 24 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ, KA,
Selection Procedure:
ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ.ಡಿಪಿಎಆರ್/13/ಎಸ್‍ಬಿಸಿ/2001
ದಿನಾಂಕ: 21-11-2001 ರಲ್ಲಿ ಸೂಚಿಸಲಾಗಿರುವಂತೆ ಆಯ್ಕೆಯನ್ನು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು (ಮೆರಿಟ್) ಆಧಾರದ ಮೇಲೆ ಪರಿಗಣಿಸಲಾಗುವುದು. (ಸಂದರ್ಶನ ಇರುವುದಿಲ್ಲ). ನೇಮಕಾತಿಯಲ್ಲಿ 29 ರಿಂದ 40 ವಯೋಮಾನ ಉಳ್ಳವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಇದರಲ್ಲಿ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ 18 ರಿಂದ 29 ವಯೋಮಾನದವರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳನ್ನು ಒಕ್ಕೂಟದ ವ್ಯಾಪ್ತಿಯಲ್ಲಿ ಯಾವುದೇ ಸ್ಥಳಕ್ಕೆ ವರ್ಗಾವಣೆ ಮಾಡಲು ಅವಕಾಶವಿರುತ್ತದೆ.

Qualification:
* ಸಹಾಯಕ ವ್ಯವಸ್ಥಾಪಕರು(ಎಹೆಚ್/ಎಐ) - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿಯನ್ನು ಹೊಂದಿರಬೇಕು.
* ಮಾರುಕಟ್ಟೆ ಸಹಾಯಕ ದರ್ಜೆ-2 - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ / ಬಿ.ಎಸ್ಸಿ /ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
* ಮಾರುಕಟ್ಟೆ ಸಹಾಯಕ ದರ್ಜೆ-2 - ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ / ಬಿ.ಎಸ್ಸಿ /ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
Fee:
ರೂ. 400/- ಮೊತ್ತದ ಡಿ.ಡಿ ಯನ್ನು Managing Directer Shimul ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ (ಹಿಂದಿರುಗಿಸದ) ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.
Age Limit:
ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷ ಮೀರಿರಬಾರದು.
Comments