Loading..!

ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Tags: SSLC
Published by: Surekha Halli | Date:5 ಸೆಪ್ಟೆಂಬರ್ 2020
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 23-09-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

Comments

Kavya E Kavya E ಆಗ. 27, 2020, 4:46 ಅಪರಾಹ್ನ