ಭಾರತೀಯ ವಾಯುಸೇನೆಯು ನೇಮಕಾತಿ ರ್ಯಾಲಿ ಶಿವಮೊಗ್ಗದಲ್ಲಿ ಏರ್ಪಡಿಸಿದ್ದು ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
|
Job Overview
- Start Date
- 17 ಜುಲೈ 2019
- End Date
- 22 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿ ದ್ವಿತೀಯ ಪಿಯುಸಿಯಲ್ಲಿ ಯಾವುದೇ ವಿಭಾಗದಲ್ಲಿ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಆಂಗ್ಲಭಾಷೆಯಲ್ಲಿ ಕನಿಷ್ಠ 50 ರಷ್ಟು ಅಂಕಗಳನ್ನು ಗಳಿಸಿರಬೇಕು. ನೇಮಕಾತಿಗೆ ನಿಗದಿಪಡಿಸಿದ ಎತ್ತರ ಹಾಗೂ ತೂಕ ಹೊಂದಿರಬೇಕು.
Age Limit:
1999 ರ ಜುಲೈನಿಂದ ಆರಂಭವಾಗಿ 2003 ರ ಜುಲೈ 1 ರೊಳಗಾಗಿ ಜನಿಸಿದ ಅಭ್ಯರ್ಥಿಗಳು ಆಗಿರಬೇಕು.
ಅಂದರೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ ಮತ್ತು ಗರಿಷ್ಠ 20 ವರ್ಷ ವಯೋಮಿತಿಯೊಳಗಿನವರಾಗಿರಬೇಕು
ಅಂದರೆ ಅಭ್ಯರ್ಥಿಗಳು ಕನಿಷ್ಠ 17 ವರ್ಷ ಮತ್ತು ಗರಿಷ್ಠ 20 ವರ್ಷ ವಯೋಮಿತಿಯೊಳಗಿನವರಾಗಿರಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.