ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
28 ಡಿಸೆಂಬರ್ 2021 District Court State Important

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಕೆಳಗೆ ವಿವರಿಸಿದ ಒಟ್ಟು 17 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಒಟ್ಟು ಹುದ್ದೆಗಳ ವಿವರ :17
* ಶೀಘ್ರಲಿಪಿಗಾರ: 04
* ಹುದ್ದೆಗಳು ಬೆರಳಚ್ಚುಗಾರರು: 09 
* ಹುದ್ದೆಗಳು ಬೆರಳಚ್ಚು ನಕಲುಗಾರರು : 04 ಹುದ್ದೆಗಳು

Job Overview
No. of posts
17
Start Date
28 ಡಿಸೆಂಬರ್ 2021
End Date
30 ಜನವರಿ 2022
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ ಜಿಲ್ಲಾ, KA,
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ PUC ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. 

* ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
Fee:

ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. 
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
- ಪ್ರವರ್ಗ-1,ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-     
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/-  ಅರ್ಜಿ ಶುಲ್ಕ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
* ಸಾಮಾನ್ಯವರ್ಗ 35 ವರ್ಷ 
* ಹಿಂದುಳಿದ ವರ್ಗ 38 ವರ್ಷ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.