ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿ
Published by Yallamma G
05 ಜುಲೈ 2022 Others Important

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಶಿವಮೊಗ್ಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ 4 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 04/07/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/07/2022

Job Overview
No. of posts
4
Start Date
4 ಜುಲೈ 2022
End Date
27 ಜುಲೈ 2022
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ ಜಿಲ್ಲಾ, KA,
Selection Procedure:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು  ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಶೀಘ್ರಲಿಪಿಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200/- ಅರ್ಜಿ ಶುಲ್ಕ
* OBC ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.