ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ MIS ಸಮಾಲೋಚಕರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
Job Overview
- No. of posts
- 1
- Start Date
- 23 ಅಕ್ಟೋಬರ್ 2024
- End Date
- 1 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಶಿವಮೊಗ್ಗ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, BE/ MCA, MSC ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Apply online Shivamogga District RDWSD Dept Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments