ಶಿವಮೊಗ್ಗ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:6 ಫೆಬ್ರುವರಿ 2024
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 14 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಫೆಬ್ರುವರಿ 2024. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
Gram Panchayat Development Officers of the concerned Gram Panchayat, Shivamogga, Karnataka
No. of posts: 14
Comments