ಶಿವಮೊಗ್ಗ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC
Published by: Yallamma G
|
ಶಿವಮೊಗ್ಗ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 14 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಫೆಬ್ರುವರಿ 2024. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ: 
Gram Panchayat Development Officers of the concerned Gram Panchayat, Shivamogga, Karnataka 

Job Overview
No. of posts
14
Start Date
6 ಫೆಬ್ರುವರಿ 2024
End Date
23 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಶಿವಮೊಗ್ಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ
OBC ಅಭ್ಯರ್ಥಿಗಳು : 38 ವರ್ಷ
SC/ ST ಪ್ರವರ್ಗ 1ರ  ಅಭ್ಯರ್ಥಿಗಳು : 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.