Loading..!

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:26 ಅಕ್ಟೋಬರ್ 2020
not found

ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಂಪನಿಯು ಉಪ ಪ್ರಧಾನ ವ್ಯವಸ್ಥಾಪಕರು(ಮಾಹಿತಿ ತಂತ್ರಜ್ಞಾನ) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 19-11-2020 ಕೊನೆಯ ದಿನಾಂಕವಾಗಿದೆ.


* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Comments