ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
14 ಡಿಸೆಂಬರ್ 2022 Others State
Tags: Degree

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಡಿಸೆಂಬರ್ 2022 ರ SIDBI ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 100  ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  03-ಜನೆವರಿ-2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

Job Overview
No. of posts
100
Start Date
14 ಡಿಸೆಂಬರ್ 2022
End Date
3 ಜನವರಿ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು LLB/ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಕಾನೂನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/ OBC/EWS ಅಭ್ಯರ್ಥಿಗಳು: ರೂ.1100/- ಹಾಗೂ SC/ST/Pw B D ಅಭ್ಯರ್ಥಿಗಳು: ರೂ.175/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 14-ಡಿಸೆಂಬರ್-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PwBD ( UR / EWS) ಅಭ್ಯರ್ಥಿಗಳು : 10 ವರ್ಷಗಳು
PwBD (OBC) ಅಭ್ಯರ್ಥಿಗಳು : 13 ವರ್ಷಗಳು
PwBD (SC/ST) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.