ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
11 ಜೂನ್ 2022 Others
ಭಾರತೀಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 25 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/06/2022 ಯೊಳಗೆ ಆನ್ ಲೈನ್ ಅಥವಾ ಇ ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
25
Start Date
8 ಜೂನ್ 2022
End Date
17 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸಂಭಂದ ಪಟ್ಟ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.