Loading..!

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ (ಎಸ್ ಐಡಿಬಿಐ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:15 ನವೆಂಬರ್ 2023
not found

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ 50  ಜನರಲ್ ಸ್ಟ್ರೀಮ್ ನ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  28-ನವೆಂಬರ್-2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.


ಹುದ್ದೆಗಳ ವಿವರ : 50
UR- 22
SC - 11
ST - 08
OBC - 04
EWS - 05

No. of posts:  50

Comments