ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ (ಎಸ್ ಐಡಿಬಿಐ) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ 72 ಸಹಾಯಕ ವ್ಯವಸ್ಥಾಪಕ, ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
- No. of posts
- 72
- Start Date
- 8 ನವೆಂಬರ್ 2024
- End Date
- 2 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 72
ಸಹಾಯಕ ವ್ಯವಸ್ಥಾಪಕ 50
ಮ್ಯಾನೇಜರ್ 22
Qualification:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBA, CA, CS, CMA, ICWA, MCA ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST/PwBD ಅಭ್ಯರ್ಥಿಗಳಿಗೆ: ₹175/-
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ: ₹1100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 33 ವರ್ಷಗಳನ್ನು ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD (UR/EWS) ಅಭ್ಯರ್ಥಿಗಳಿಗೆ: 10 ವರ್ಷಗಳು
PwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Comments